ಅಂಜನಾದ್ರಿ ಬೆಟ್ಟಕ್ಕೆ ಅರವಿಂದ ಲಿಂಬಾವಳಿ ಭೇಟಿ

ಅಖಿಲ ವಾಣಿ ಸುದ್ದಿ
ಕೊಪ್ಪಳ:ದಿ:೧೬.೦೪.೨೦೨೧ರ ಶುಕ್ರವಾರದಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಅರವಿಂದ ಲಿಂಬಾವಳಿ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಂಜನಾದ್ರಿ ಬೆಟ್ಟದಲ್ಲಿನ ವಾನರ ಗುಂಪಿಗೆ ಬಾಳೆಹಣ್ಣು ನೀಡಿದ ದೃಶ್ಯ ಗಮನಸೆಳೆಯಿತು. ಶಾಸಕರಾದ ಶ್ರೀ ಪರಣ್ಣ ಮುನವಳ್ಳಿ ಹಾಗೂ ಇತರ ಗಣ್ಯರು ಈ ಸಂದರ್ಭದಲ್ಲಿ ಸಚಿವರ ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!