ಅಸ್ಸಾಂ ಪೊಲೀಸರ ಗುಂಡಿನ ದಾಳಿ: ವಿರೋಧಿಸಿ PFI ಪ್ರತಿಭಟನೆ

ಕೊಪ್ಪಳ :ಅಸ್ಸಾಂನ ದರಾಂಗ್ ಜಿಲ್ಲೆಯ ಸಿಪಜರ್ ಪ್ರದೇಶದ ನಿವಾಸಿಗಳ ಸುಮಾರು ೮೦೦ ಮನೆಗಳನ್ನು ಬಲವಂತವಾಗಿ ಕಾನೂನುಬಾಹಿರ ಎಂದು ಘೋಷಿಸಿ ಅವರನ್ನು ನಿರಾಶ್ರಿತರನ್ನಾಗಿ ಮಾಡಿದೆ.
ಇದನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವಾಗ ಅಸ್ಸಾಂ ಪೊಲೀಸರು ಅವರ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆ ಮತ್ತು ಇದರ ವಿರುದ್ಧ ಕೊಪ್ಪಳ ನಗರದ ಅಶೋಕ್ ಸರ್ಕಲ್ ಬಳಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಜಿಲ್ಲಾ ಅದ್ಯಕ್ಷರು ಅಬ್ದುಲ್ ಫಯಾಜ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ತಾಲೂಕ ಅದ್ಯಕ್ಷರು ಅಬ್ದುಲ್ ಖಯ್ಯುಮ್, ನಿಜಾಮುದ್ದೀನ್, ಸಲೀಂ ಖಾದ್ರಿ ರಜಿ ಉರ್ ರಹಿಮಾನ್ ಸಮೀರ್ ಇತರರು ಉಪಸ್ಥಿತರಿದ್ದರು

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!