ಇಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ


ಕೊಪ್ಪಳ: ಬೆಳಿಗ್ಗೆಯಿಂದ ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತು ಮುಂದುವರಿಯುವ ಸಾಧ್ಯತೆ ಇರುವುದರಿಂದ ಶಾಲೆಗಳು, ಅಂಗನವಾಡಿಗಳು ಮತ್ತು ಕಾಲೇಜುಗಳಿಗೆ ಇಂದು ರಜೆ ಜಿಲ್ಲಾದಿಕಾರಿಗಳು ಆದೇಶ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!