ಕೊಪ್ಪಳ ದಲ್ಲಿ ಪುನೀತ್ ರಾಜ್ ಕುಮಾರ್‌ಗೆ ಶ್ರದ್ಧಾಂಜಲಿ

ಕೊಪ್ಪಳ: ನಗರದ ಶ್ರೀ ಲಕ್ಷ್ಮಿ ಚಿತ್ರಮಂದಿರದಲ್ಲಿ ಕನ್ನಡದ ಕಣ್ಮಣಿ, ಕನ್ನಡ ಚಿತ್ರರಂಗದ ಖ್ಯಾತ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನ ಹೊಂದಿದ್ದಕ್ಕೆ ಚಿತ್ರಮಂದಿರದ ಮಾಲೀಕರು ಹಾಗು ಸಿಬ್ಬಂದಿ ವರ್ಗ ಹಾಗು ಅಪ್ಪು ಅಭಿಮಾನಿಗಳು ಕೊಪ್ಪಳ ವತಿಯಿಂದ ಭಾವಪೂರ್ವಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಚಿತ್ರಮಂದಿರದ ಮಾಲೀಕರಾದ ವಿಶ್ವನಾಥ್ ಮಹಾಂತಯ್ಯನಮಠ,ಶಿವಮೂರ್ತಯ್ಯ, ವ್ಯವಸ್ಥಾಪಕ ಶಿವಾನಂದಯ್ಯ ಉತ್ತಂಗಿಮಠ ಹಾಗೂ ಸಿಬ್ಬಂದಿ ವರ್ಗದವರು,ಅಪ್ಪು ಅಭಿಮಾನಿಗಳು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!