ದ್ವಿತಿಯ ಪಿಯುಸಿ ಪರೀಕ್ಷೆ ರದ್ದು sslc ಪರೀಕ್ಷೆ ರದ್ದು ಇಲ್ಲ

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿರುವುದಾಗಿ ಸಚಿವ ಸುರೇಶ್ ಕುಮಾರ್ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ರಾಜ್ಯದಲ್ಲಿ ಪರೀಕ್ಷೆ ನಡೆಸುವುದು, ರದ್ದಾಗುವುದು ತಜ್ಞರು ನೀಡುವ ವರದಿಯ ಮೇಲೆ ನಿಂತಿತ್ತು. ತಜ್ಞರ ವರದಿ ಆಧಾರಿಸಿ ಸರ್ಕಾರ ಈಗ ಅಂತಿಮ ನಿರ್ಧಾರವನ್ನು ಪ್ರಕಟಿಸಿದೆ.
ಪ್ರಥಮ ಪಿಯುಸಿ ಫಲಿತಾಂಶದ ಆಧಾರದ ಮೇಲೆ ಗ್ರೇಡಿಂಗ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
sslc ಪರೀಕ್ಷೆಗಳನ್ನು ರದ್ದು ಮಾಡುತ್ತಿಲ್ಲ, ಬದಲಾಗಿ ಗಣಿತ, ವಿಜ್ಞಾನ, ಇಂಗ್ಲಿಷ್ ಪರೀಕ್ಷೆಗಳನ್ನು ಸೂಕ್ತ ಕೋವಿಡ್ ನಿಯಮ ಹಾಗೂ ಸುರಕ್ಷತೆಗಳೊಂದಿಗೆ ನಡೆಸುವುದಾಗಿ ಸುರೇಶ್ ಕುಮಾರ್ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

WhatsApp