ಮಸ್ಕಿ ಉಪಚುನಾವಣೆ: ಡಿಕೆಶಿಗೆ ಸನ್ಮಾನ

ಅಖಿಲ ವಾಣಿ ಸುದ್ದಿ
ಸಿಂಧನೂರು : ಮಸ್ಕಿ ಉಪಚುನಾವಣೆ ಪ್ರಚಾರ ಅಖಡಾಕ್ಕೆ ಆಗಮಿಸಿದ್ದ ಕೆಪಿಸಿಸಿ ರಾಜ್ಯ ಅಧ್ಯಕ್ಷ ಡಿ. ಕೆ ಶಿವಕುಮಾರ ಅವರನ್ನು ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೇಸ್ ಸಮಿತಿ ವತಿಯಿಂದ ಸನ್ಮಾನಿಸಲಾಯಿತ್ತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಹಂಪನಗೌಡ ಬಾದರ್ಲಿ. ಗ್ರಾಮೀಣ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪಂಪನಗೌಡ ಬಾದರ್ಲಿ. ನಗರ ಅಧ್ಯಕ್ಷ ಖಾಜಿ ಮಲ್ಲಿಕ್. ಪ್ರಧಾನ ಕಾರ್ಯದರ್ಶಿ ಅನಿಲಕುಮಾರ ವೈ. ಸೇರಿದಂತೆ ಕಾಂಗ್ರೇಸ್ ಮುಖಂಡರು ಇದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!