ವಿಕಲಚೇತನರಿಗೆ ಆಹಾರ ಕಿಟ್ ವಿತರಣೆ

ಕೊಪ್ಪಳ : ರಾಜ್ಯದಲ್ಲಿ ಕೊರೋನಾ ಅಲೆಯಿಂದ ಲಾಕ್‌ಡೌನ್ ಪರಿಣಾಮದಿಂದ ಸಂಕಷ್ಟದಲ್ಲಿರುವ ತಾಲೂಕಿನ ವಿಕಲಚೇತನರಿಗೆ ನಗರದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗವಿಸಿದ್ದಪ್ಪ ಕರಡಿಯವರು ಆಹಾರ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಭಾಜಪ ನಗರ ಮಂಡಲ ಅಧ್ಯಕ್ಷರಾದ ಸುನಿಲ್ ಹೆಸರೂರು, ಮುಖಂಡರಾದ ಮಂಜುನಾಥ ಪಾಟೀಲ್ ಹಂದ್ರಾಳ,ಶರಣಪ್ಪ ಸಿಂಧೋಗಿ ವಿಕಲಚೇತನರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!