ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿಯ ಪದಾಧಿಕಾರಿಗಳ ಆಯ್ಕೆ

ಕೊಪ್ಪಳ: SDPI ರಾಜ್ಯಧ್ಯಕ್ಷರಾದ ಅಬ್ದುಲ್ ಹನ್ನಾನ್ ಹಾಗೂ ಬೆಂಗಳೂರು ಮಹಾ ನಗರ ಪಾಲಿಕೆಯ ಸದಸ್ಯರಾದ ಮುಜಾಹಿದ್ ಪಾಷ ಅವರ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ (SDPI) ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ನೂತನ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ ಹುಜುರ್ ಅಹ್ಮದ್, ಉಪಾಧ್ಯಕ್ಷರಾಗಿ ಜಹೀರ್ ಅಬ್ಬಾಸ್,ಕಾರ್ಯದರ್ಶಿಯಾಗಿ ಅಜ್ಮೀರ್ ಸಿಂಗನಾಳ್
ಜಂಟಿ ಕಾರ್ಯದರ್ಶಿ ಸಲೀಮ್ ಮನಿಯಾರ್, ಖಾಜಾಂಚಿಯಾಗಿ ಶಾಮೀದ್ ರಜಾಗಂಗಾವತಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿನಿಜಾಮುದ್ದೀನ್ ಮಾಳೆಕೊಪ್ಪ, ಸಲೀಂ ಅಕ್ಕಿ, ಗೌಸ್ ಹೆಚ್, ಮೆಹೆಬೂಬ್ ಎಸ್, ಮನ್ಸೂರ್,ಮೆಹೆಬೂಬ್ ಎನ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!