ತಳಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ರಕ್ತದಾನ ಜಾಗೃತಿ
ಕುಕನೂರು : ತಳಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇದೆ ದಿನಾಂಕ 20 ರಂದು ಯೂಥ್ ರೆಡ್ ಕ್ರಾಸ್ ವಿಂಗ್ ಇವರಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದ್ದು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ತಳಕಲ್ ಇಂಜಿನಿಯರಿಂಗ ಕಾಲೇಜು ವಿದ್ಯಾರ್ಥಿನಿಯರು ಭಾನಾಪುರ ತಳಕಲ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ರಕ್ತದಾನ ಜಾಗೃತಿ ಕಾರ್ಯಕ್ರಮ ಮಾಡಿದರು.
Please follow and like us: