ಗಿಣಿಗೇರಾ ಗ್ರಾಮದಲ್ಲಿ ಶ್ರಾವಣ ಮಾಸದ ಮದರಂಗಿ ಹಬ್ಬ

ಕೊಪ್ಪಳ : ತಾಲ್ಲೂಕಿನ ಗಿಣಿಗೇರಾ ಗ್ರಾಮದಲ್ಲಿ ಶ್ರಾವಣ ಮಾಸದ ಮದರಂಗಿ ಹಬ್ಬ ನಾಗರ ಪಂಚಮಿ ಸಕಲ ಇಷ್ಟಾರ್ಥ ಸಿದ್ದಿಗಾಗಿ ಪೂಜೆ ಮಾಡಿ ನಾಗರ ಪಂಚಮಿ ಹಬ್ಬ ವನ್ನು ಕುಟುಂಬ ಸದಸ್ಯರು ಮಹಿಳೆಯರು ಸೇರಿ ಸಡಗರ ಸಂಭ್ರಮದಿಂದ  ಆಚರಿಸಲಾಯಿತು . 

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!